Hijab Row: ಹಿಜಾಬ್ ಪ್ರತಿಭಟನೆಯಲ್ಲಿ ಭಾಗಿಯಾದವರಿಗೆ ಮರು ಪರೀಕ್ಷೆಯ ಅವಕಾಶ ಇಲ್ಲ: ಬಿ.ಸಿ.ನಾಗೇಶ್
ಹಿಜಾಬ್ ಪ್ರತಿಭಟನೆ ಹಿನ್ನೆಲೆ ಪ್ರಾಯೋಗಿಕ ಪರೀಕ್ಷೆಗಳಿಗೆ ಗೈರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ ನೀಡಲಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟವಾಗಿ ಹೇಳಿದೆ. ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಯ ಸಂಪೂರ್ಣ 30 ಅಂಕಗಳನ್ನು ಕಳೆದುಕೊಂಡಿದ್ದಾರೆ.
ಫೆಬ್ರವರಿ-ಮಾರ್ಚ್ ನಲ್ಲಿ ನಡೆದ ಪ್ರಾಯೋಗಿಕ ಪರೀಕ್ಷೆಗಳನ್ನು ಬಹಿಷ್ಕರಿಸಿ, ಹಿಜಾಬ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳಿಗೆ ಎರಡನೇ ಅವಕಾಶ ನೀಡಲಾಗುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.
2/ 8
ರಾಜ್ಯದಲ್ಲಿ ಹಿಜಾಬ್ ವಿವಾದ ನ್ಯಾಯಾಲಯದ ಮೆಟ್ಟಿಲೇರಿದ್ದಾಗ, ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿತ್ತು. ಈ ಮಧ್ಯಂತರ ಆದೇಶವನ್ನು ವಿರೋಧಿಸಿ ಹಲವು ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಗಳಿಗೆ ಗೈರಾಗಿದ್ದರು.
3/ 8
ಹಿಜಾಬ್ ಧರಿಸಲು ಅವಕಾಶ ನೀಡಿದ್ರೆ ಮಾತ್ರ ಪರೀಕ್ಷೆಗೆ ಹಾಜರಾಗುತ್ತೇವೆ ಎಂದು ವಿದ್ಯಾರ್ಥಿನಿಯರು ಹೇಳಿದ್ದರು. ಈಗ ಕರ್ನಾಟಕ ಹೈಕೋರ್ಟ್ ಸರ್ಕಾರದ ಏಕರೂಪ ವಸ್ತ್ರ ನಿಯಮದ ಆದೇಶವನ್ನು ಎತ್ತಿ ಹಿಡಿದಿದೆ.
4/ 8
ಕರ್ನಾಟಕ ಹೈಕೋರ್ಟ್ ತೀರ್ಪಿನ ಬಳಿಕ ವಿದ್ಯಾರ್ಥಿನಿಯರಿಗೆ ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸಿದ್ದವು. ಆದ್ರೆ ಸರ್ಕಾರ ಮರು ಪರೀಕ್ಷೆಗೆ ಅವಕಾಶ ನೀಡುವ ವದಂತಿಯನ್ನು ತಳ್ಳಿ ಹಾಕಿದೆ.
5/ 8
ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ ನಂತರವೂ ಹಿಜಾಬ್ ಧರಿಸಲು ಅವಕಾಶ ನೀಡಲಿಲ್ಲ ಎಂದು ಪ್ರಾಯೋಗಿಕವಾಗಿ ಬಹಿಷ್ಕರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ನೀಡಿದರೆ, ಮತ್ತೋರ್ವ ವಿದ್ಯಾರ್ಥಿ ಬೇರೆ ಕಾರಣ ನೀಡಿ ಎರಡನೇ ಅವಕಾಶ ಕೋರುತ್ತಾನೆ. ಇದು ಅಸಾಧ್ಯ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.
6/ 8
ಪಿಯು ಪರೀಕ್ಷೆಗಳಲ್ಲಿ, ಪ್ರಾಕ್ಟಿಕಲ್ಸ್ 30 ಅಂಕಗಳು ಮತ್ತು ಥಿಯರಿ 70, ಒಟ್ಟು 100 ಅಂಕಗಳ ಪರೀಕ್ಷೆ ಇರುತ್ತದೆ. ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳು ಸಂಪೂರ್ಣ 30 ಅಂಕಗಳನ್ನು ಕಳೆದುಕೊಳ್ಳುತ್ತಾರೆ.
7/ 8
ಮುಂದೆ ಬರುವ ಪಿಯು ಬೋರ್ಡ್ ವಾರ್ಷಿಕ ಪರೀಕ್ಷೆಯಲ್ಲಿ 70 ಅಂಕಗಳಿಗೆ ಮಾತ್ರ ವಿದ್ಯಾರ್ಥಿಗಳು ಉತ್ತರ ಬರೆಬಹುದು. ಒಂದು ವೇಳೆ ಈ ಪರೀಕ್ಷೆಗೂ ಗೈರಾದ್ರೆ ಒಂದು ಶೈಕ್ಷಣಿಕ ವರ್ಷ ಕಳೆದುಕೊಳ್ಳಂತಾಗುತ್ತದೆ.
8/ 8
ಸದ್ಯ ವಿದ್ಯಾರ್ಥಿಗಳು ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂಕೋರ್ಟ್ ತ್ವರಿತ ವಿಚಾರಣೆ ನಡೆಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.
First published:
18