Good News: ಇನ್ಮುಂದೆ ವಾಹನ ತಡೆದು ದಾಖಲೆ ಪರಿಶೀಲನೆ ಮಾಡುವಂತಿಲ್ಲ; ಪ್ರವೀಣ್ ಸೂದ್ ಸೂಚನೆ

ಇನ್ಮುಂದೆ ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆದ ದಾಖಲೆ ಪರಿಶೀಲನೆ ಮಾಡುವಂತಿಲ್ಲ ಎಂದು ಡಿಜಿ & ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

First published: