ವರ್ತೂರು ಪ್ರಕಾಶ್ ಮಗ ತೇಜಸ್ ವರ್ತೂರ್ ಅವರಿಗೆ ಬಂಧನದ ಭೀತಿ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣ ಒಂದರಲ್ಲಿ ಎನ್ಬಿಡಬ್ಲ್ಯೂ (Non Bailable Warrant) ಜಾರಿ ಆಗಿದೆ. ಮುಂದಿನ ವಿಚಾರಣೆ ವೇಳೆಗೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸದಾಶಿವನಗರ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ.