Kalaburagi Railway Station: ಕಲಬುರಗಿ ರೈಲು ನಿಲ್ದಾಣಕ್ಕೆ ಹಸಿರು ಬಣ್ಣ; ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ರಾಜ್ಯದಲ್ಲಿ ಹಲವು ವಿಷಯಗಳಲ್ಲಿ ಧರ್ಮ ದಂಗಲ್ ಉಂಟಾಗಿದೆ. ಹಿಂದೂ ದೇಗುಲ ಮತ್ತು ಜಾತ್ರೆ ಸಂದರ್ಭದಲ್ಲಿ ಹಿಂದೂಯೇತ ವ್ಯಾಪಾರಿಗಳಿಗೆ ನಿರ್ಬಂಧ ಹಾಕಬೇಕು ಎಂಬ ಮಾತುಗಳು ಕೇಳಿ ಬರುತ್ತಿವೆ.

First published: