Organ Donate: ಅಂಗಾಂಗ ದಾನದಲ್ಲಿ ದೇಶದಲ್ಲೇ ದಾಖಲೆ ನಿರ್ಮಿಸಿದ ಕರ್ನಾಟಕ!

2022 ರಲ್ಲಿ ಕರ್ನಾಟಕದಾದ್ಯಂತ ಸುಮಾರು 397 ಜನರು ಅಂಗಾಂಗಗಳನ್ನು ಸ್ವೀಕರಿಸಿ ಹೊಸ ಜೀವನವನ್ನು ಪಡೆದುಕೊಂಡಿದ್ದಾರೆ. ಹಿಂದಿನ ವರ್ಷದಲ್ಲಿ ಕರ್ನಾಟಕದಲ್ಲಿ 70 ಅಂಗಾಂಗ ದಾನ ಘಟನೆಗಳು ನಡೆದಿದ್ದವು.

First published: