ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರೋ ಜೋಡಿ, ಸೂಕ್ತ ರಕ್ಷಣೆ ನೀಡುವಂತೆ ಕೋರಿಕೊಂಡಿದೆ. ಅದೇನೆ ಇರಲಿ, ಹೆತ್ತವರಿಗೂ ತಮ್ಮ ಮಗಳ ಮದುವೆ ಬಗ್ಗೆ ಒಂದಷ್ಟು ಕನಸು-ಕನವರಿಕೆಗಳಿರೋದು ಸಹಜ, ಆದ್ರೆ ಮಗಳು ಒಂದು ಹೆಜ್ಜೆ ಮುಂದೆ ಹೋದ್ಮೇಲೆ ಆಗಿದ್ದು ಆಗೋಯ್ತು ಅಂತಾ ಕ್ಷಮಿಸಿ ಮನೆ ತುಂಬಿಸಿಕೊಳ್ಳೋದು ಉತ್ತಮ.