H D Devegowda: ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಪೇಜಾವರ ಸ್ವಾಮೀಜಿಗಳ ಭೇಟಿ; HDD ಆರೋಗ್ಯ ವಿಚಾರಿಸಿದ ಶ್ರೀಗಳು

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ (HD Devegowda) ಅವರ ಮನೆಗೆ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ನೀಡಿದ್ರು. ದೇವೇಗೌಡರ ಆರೋಗ್ಯ ವಿಚಾರಿಸಿದ್ದಾರೆ.

First published: