PHOTOS: ಮಲೆನಾಡಿನಲ್ಲಿ ವರುಣನ ಅಬ್ಬರ; ಮೈದುಂಬಿ ಹರಿಯುತ್ತಿದೆ ಶರಾವತಿ ನದಿ

ಕಳೆದೆರಡು ದಿನಗಳಿಂದ ಮಲೆನಾಡು ಮತ್ತು ಕರಾವಳಿ ಭಾಗಗಗಲ್ಲಿ ಅಧಿಕ ಮಳೆಯಾಗುತ್ತಿದೆ. ಪಶ್ಚಿಮ ಘಟ್ಟಗಳಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕುಮಾರಧಾರಾ ಹಾಗೂ ಲಕ್ಷ್ಮಣ ತೀರ್ಥ ನದಿಗಳು ಮೈದುಂಬಿ ಹರಿಯುತ್ತಿವೆ. ಶರಾವತಿ ನದಿಯೂ ಉಕ್ಕಿ ಹರಿಯುತ್ತಿದೆ. ಭಾರೀ ಮಳೆಗೆ ಕೊಡಗು ಜಿಲ್ಲೆಯಲ್ಲಿ ರೆಡ್​ ಅಲರ್ಟ್​​ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ, ಆರೆಂಜ್​ ಅಲರ್ಟ್​ ಘೋಷಣೆ ಮಾಡಲಾಗಿದೆ.

  • News18
  • |
First published: