Bharat Jodo Yatra: ಭಾರತ್ ಜೋಡೋ ಯಾತ್ರೆಗೆ ಕೈ ಜೋಡಿಸಿದ ಕಾರ್ಯಕರ್ತರು, ರಾಹುಲ್ ಜೊತೆ ಫೋಟೋಗೆ ಮುಗಿಬಿದ್ದ ಫ್ಯಾನ್ಸ್!

ಮುಂಬರುವ ವಿವಿಧ ರಾಜ್ಯಗಳ ಮಹಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ನಡೆಸುತ್ತಿರುವ ‘ಭಾರತ್ ಜೋಡೋ ಯಾತ್ರೆ’ ಕರ್ನಾಟಕಕ್ಕೆ ಕಾಲಿಟ್ಟಿದೆ. ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಮೊದಲ ದಿನದ ಯಾತ್ರೆ ಯಶಸ್ವಿಯಾಗಿ ಮುಕ್ತಾಯವಾಗಿದೆ. ಮೊದಲ ದಿನದ ಭಾರತ್ ಜೋಡೋ ಯಾತ್ರೆಯ ಹೈಲೈಟ್ಸ್ ಇಲ್ಲಿವೆ…

First published: