ಬರೀ ಚಿಕ್ಕಮಗಳೂರು ಜಿಲ್ಲೆಯಷ್ಟೇ ಅಲ್ಲದೇ, ಶಿವಮೊಗ್ಗ, ಹಾಸನ, ಹಾವೇರಿ, ಧಾರವಾಡ, ದಾವಣಗೆರೆ, ಕಲಬುರಗಿ, ಗದಗ, ಬಾಗಲಕೋಟೆ, ಮೈಸೂರು, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ 250ಕ್ಕೂ ಅಧಿಕ ಪೈಲ್ವಾನರು ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಕೇವಲ ರಾಜ್ಯ ಮಾತ್ರವಲ್ಲದೇ ದೆಹಲಿ ಪೈಲ್ವಾನರು ಪಂದ್ಯಾವಳಿಗೆ ಆಗಮಿಸಿದ್ದರು.