Modi In Bengaluru: ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ: ಬರಮಾಡಿಕೊಂಡ ಸಿಎಂ ಬೊಮ್ಮಾಯಿ, ರಾಜ್ಯಪಾಲ ಗೆಹ್ಲೋಟ್

Narendra Modi Arrives Bengaluru: ರಾಜಧಾನಿ ಬೆಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಂದಿಳಿದಿದ್ದಾರೆ. HAL ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿಯನ್ನು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ರಾಜ್ಯ ಸಂಪುಟ ಸದಸ್ಯರು ಸ್ವಾಗತಿಸಿದ್ದಾರೆ.

  • News18 Kannada
  • |
  •   | Bangalore [Bangalore], India
First published: