Yoga Day: ಸಾಂಸ್ಕೃತಿಕ ನಗರಿಯಲ್ಲಿ ಪ್ರಧಾನಿ ಮೋದಿ ಯೋಗಾಭ್ಯಾಸ; 15 ಸಾವಿರ ಜನರ ಜೊತೆ ಯೋಗ ಪ್ರದರ್ಶನ

ಎಂಟನೇ ಅಂತರಾಷ್ಟ್ರೀಯ ಯೋಗ ದಿನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಚರಿಸಿದರು. ಮೈಸೂರು ಅರಮನೆ ಮೈದಾನದಲ್ಲಿ ಪ್ರಧಾನಿಗಳು ಯೋಗಭ್ಯಾಸ ಮಾಡಿದರು.

First published: