Narendra Modi: ನಾಳೆ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ನಾಳೆ (ಮಾರ್ಚ್ 12) ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಲಿದ್ದು, ಸುಮಾರು 2 ಕಿಲೋ ಮೀಟರ್ ದೂರು ರೋಡ್ ಶೋ ನಡೆಸಲಿದ್ದಾರೆ.

First published:

  • 16

    Narendra Modi: ನಾಳೆ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

    ಭಾನುವಾರ ಬೆಳಗ್ಗೆ 11:35ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಮಂಡ್ಯದ ಪಿಇಎಸ್‌ ಕಾಲೇಜು ಮೈದಾನಕ್ಕೆ ಬರಲಿದ್ದಾರೆ.

    MORE
    GALLERIES

  • 26

    Narendra Modi: ನಾಳೆ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

    ಐಬಿ ವೃತ್ತದಿಂದ ನಂದ ಚಿತ್ರಮಂದಿರದವರೆಗೆ 2 ಕಿಲೋ ಮೀಟರ್​​ ದೂರ ರೋಡ್‌ ಶೋ ನಡೆಸಿ ಮತ್ತೆ ಬೂದನೂರಿನಲ್ಲಿ 50 ಮೀಟರ್​ ದೂರ ರಸ್ತೆಯಲ್ಲಿಯೇ ನಡೆದು ರೋಡ್ ಶೋ ಮಾಡಲಿದ್ದಾರೆ. ಬಳಿಕ ಗೆಜ್ಜಲಗೆರೆಯ ಸಮಾವೇಶದಲ್ಲಿ ಮೋದಿ ಭಾಗಿಯಾಗಲಿದ್ದಾರೆ.

    MORE
    GALLERIES

  • 36

    Narendra Modi: ನಾಳೆ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

    ಇನ್ನು ನೂತನ ದಶಪಥ ಹೈವೇ ಬಗ್ಗೆ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದು, ಕರ್ನಾಟಕದ ಅಭಿವೃದ್ಧಿಗೆ ದೊಡ್ಡ ಮಟ್ಟದ ಕೊಡುಗೆ ನೀಡುತ್ತದೆ ಎಂದು ಮೋದಿ ಬಣ್ಣಿಸಿದ್ದಾರೆ.

    MORE
    GALLERIES

  • 46

    Narendra Modi: ನಾಳೆ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

    9000 ಕೋಟಿ ರೂಪಾಯಿಗಳ ಒಟ್ಟು ಯೋಜನಾ ವೆಚ್ಚದಲ್ಲಿ ನಿರ್ಮಿಸಲಾದ 118 ಕಿಲೋ ಮೀಟರ್ ಕಾರಿಡಾರ್ ಅನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ.

    MORE
    GALLERIES

  • 56

    Narendra Modi: ನಾಳೆ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

    ಒಂದು ಬೆಂಗಳೂರಿನಿಂದ ನಿಡಘಟ್ಟ ಮತ್ತು ಇನ್ನೊಂದು ನಿಡಘಟ್ಟದಿಂದ ಮೈಸೂರಿಗೆ ಅಂತ ಹೇಳಬಹುದು. ಈ ವಿಸ್ತರಣೆಯಲ್ಲಿ, 52 ಕಿಲೋ ಮೀಟರ್ ಐದು ಬೈಪಾಸ್ ಗಳನ್ನು ಒಳಗೊಂಡಿದೆ.

    MORE
    GALLERIES

  • 66

    Narendra Modi: ನಾಳೆ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

    ಇದು ಬೆಂಗಳೂರಿನ ಸಂಚಾರ ತಡೆಗಳನ್ನು ಕಡಿಮೆ ಮಾಡುತ್ತದೆ ಮತ್ತು ಎಲ್ಲಾ ಪ್ರಯಾಣಿಕರಿಗೆ ತೊಂದರೆಯಿಲ್ಲದ ಪ್ರಯಾಣವನ್ನು ಸೃಷ್ಟಿಸುತ್ತದೆ.

    MORE
    GALLERIES