PM Narendra Modi: ಇಂದು ಬೆಳಗಾವಿಯಲ್ಲಿ ದೇಶದ ರೈತರಿಗೆ ಗುಡ್ ನ್ಯೂಸ್ ಕೊಡಲಿದ್ದಾರೆ ಪ್ರಧಾನಿ ಮೋದಿ

PM Kisan Scheme | ಇಂದು ಕೇಂದ್ರ ಸರ್ಕಾರದಿಂದ ರೈತಾಪಿ ವರ್ಗಕ್ಕೆ ಗುಡ್ ನ್ಯೂಸ್ ಸಿಗಲಿದೆ. ಇಂದು ರೈತರ ಖಾತೆಗೆ ಹಣ ಜಮೆ ಆಗಲಿದೆ.

First published:

 • 18

  PM Narendra Modi: ಇಂದು ಬೆಳಗಾವಿಯಲ್ಲಿ ದೇಶದ ರೈತರಿಗೆ ಗುಡ್ ನ್ಯೂಸ್ ಕೊಡಲಿದ್ದಾರೆ ಪ್ರಧಾನಿ ಮೋದಿ

  PM Kisan 13th Installment | ರೈತರಿಗೆ ಇಂದು ಗುಡ್ ನ್ಯೂಸ್ ಸಿಗಲಿದ್ದು, ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಅರ್ಹ ರೈತರ ಖಾತೆಗೆ ಕೇಂದ್ರ ಸರ್ಕಾರ 2 ಸಾವಿರ ರೂಪಾಯಿ ಜಮೆ ಮಾಡಲಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 28

  PM Narendra Modi: ಇಂದು ಬೆಳಗಾವಿಯಲ್ಲಿ ದೇಶದ ರೈತರಿಗೆ ಗುಡ್ ನ್ಯೂಸ್ ಕೊಡಲಿದ್ದಾರೆ ಪ್ರಧಾನಿ ಮೋದಿ

  ಪಿಎಂ ಕಿಸಾನ್ ಯೋಜನೆಯ 13ನೇ ಕಂತನ್ನು ಭಾರತ ಸರ್ಕಾರ ಇಂದು ಅರ್ಹ ರೈತರ ಖಾತೆಗಳಿಗೆ ಜಮೆ ಮಾಡಲಿದೆ. ಇಂದು ಸಂಜೆ ವೇಳೆಗೆ ಫಲಾನುಭವಿ ರೈತರ ಖಾತೆಗೆ 2 ಸಾವಿರ ರೂಪಾಯಿ ಹಣ ಜಮೆ ಆಗಲಿದೆ. ಇಂದು ಪ್ರಧಾನಿಗಳು ಈ ಹಣವನ್ನು ಬಿಡುಗಡೆ ಮಾಡಲಿದ್ದಾರೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 38

  PM Narendra Modi: ಇಂದು ಬೆಳಗಾವಿಯಲ್ಲಿ ದೇಶದ ರೈತರಿಗೆ ಗುಡ್ ನ್ಯೂಸ್ ಕೊಡಲಿದ್ದಾರೆ ಪ್ರಧಾನಿ ಮೋದಿ

  ಇಂದು ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿ ಕಾರ್ಯಕ್ರಮದಲ್ಲಿ 13ನೇ ಕಂತು ಬಿಡುಗಡೆ ಮಾಡಲಿದ್ದಾರೆ. ಸುಮಾರು 8 ಕೋಟಿಗೂ ಅಧಿಕ ರೈತರಿಗೆ 2 ಸಾವಿರ ಹಣ ಸಿಗಲಿದ್ದು, ನೇರವಾಗಿ ಅವರ ಬ್ಯಾಂಕ್​ ಖಾತೆಗಳಿಗೆ ಕಂತನ್ನು ಜಮೆ ಮಾಡಲಾಗುವುದು. (ಸಾಂದರ್ಭಿಕ ಚಿತ್ರ)

  MORE
  GALLERIES

 • 48

  PM Narendra Modi: ಇಂದು ಬೆಳಗಾವಿಯಲ್ಲಿ ದೇಶದ ರೈತರಿಗೆ ಗುಡ್ ನ್ಯೂಸ್ ಕೊಡಲಿದ್ದಾರೆ ಪ್ರಧಾನಿ ಮೋದಿ

  ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಬೆಳಗ್ಗೆ ಶಿವಮೊಗ್ಗದಲ್ಲಿ ನಿರ್ಮಾಣವಾಗಿರುವ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 58

  PM Narendra Modi: ಇಂದು ಬೆಳಗಾವಿಯಲ್ಲಿ ದೇಶದ ರೈತರಿಗೆ ಗುಡ್ ನ್ಯೂಸ್ ಕೊಡಲಿದ್ದಾರೆ ಪ್ರಧಾನಿ ಮೋದಿ

  ಕೇಂದ್ರ ಸರ್ಕಾರ ಪಿಎಂ ಕಿಸಾನ್ ಯೋಜನೆಯಡಿ ಇದುವರೆಗೂ 12 ಕಂತುಗಳನ್ನು ಬಿಡುಗಡೆ ಮಾಡದೆ. ಇದುವರೆಗೂ ಈ ಯೋಜನೆಯಡಿಯಲ್ಲಿ 24 ಸಾವಿರ ರೂ. ಹಣ ಪಡೆದುಕೊಂಡಿದ್ದು, 13ನೇ ಕಂತು ಬಿಡುಗಡೆ ಬಳಿಕ ಈ ಮೊತ್ತ 26 ಸಾವಿರಕ್ಕೆ ಏರಿಕೆಯಾಗಲಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 68

  PM Narendra Modi: ಇಂದು ಬೆಳಗಾವಿಯಲ್ಲಿ ದೇಶದ ರೈತರಿಗೆ ಗುಡ್ ನ್ಯೂಸ್ ಕೊಡಲಿದ್ದಾರೆ ಪ್ರಧಾನಿ ಮೋದಿ

  ಪಿಎಂ ಕಿಸಾನ್ ಯೋಜನೆಯಲ್ಲರುವ ರೈತರು ಕಡ್ಡಾಯವಾಗಿ ಕೆವೈಸಿ ಮಾಡಿಸಿರಬೇಕು. ನಿಮ್ಮ ಕೆವೈಸಿ ಪ್ರಕ್ರಿಯೆ ಅಪೂರ್ಣವಾಗಿದ್ರೆ ನಿಮ್ಮ ಖಾತೆಗೆ ಹಣ ಜಮೆ ಆಗಿರಲ್ಲ. (ಸಾಂದರ್ಭಿಕ ಚಿತ್ರ)

  MORE
  GALLERIES

 • 78

  PM Narendra Modi: ಇಂದು ಬೆಳಗಾವಿಯಲ್ಲಿ ದೇಶದ ರೈತರಿಗೆ ಗುಡ್ ನ್ಯೂಸ್ ಕೊಡಲಿದ್ದಾರೆ ಪ್ರಧಾನಿ ಮೋದಿ

  ಪಿಎಂ ಕಿಸಾನ್ ಯೋಜನೆ ಹಣವೂ ಸಿಕ್ಕಿದೆಯೇ? ಅಥವಾ ಇಲ್ಲವಾ ? ಅನ್ನೋದನ್ನು ಸುಲಭವಾಗಿ ಪರಿಶೀಲಿಸಬಹುದು. ಪಿಎಂ ಕಿಸಾನ್ ವೆಬ್‌ಸೈಟ್‌ಗೆ ಹೋಗಿ ಫಲಾನುಭವಿಗಳ ಪಟ್ಟಿ ಮೇಲೆ ಕ್ಲಿಕ್ ಮಾಡಿ. ಅಲ್ಲಿ ಕೇಳಲಾಗುವ ಅಗತ್ಯ ಮಾಹಿತಿ ಎಂಟ್ರಿ ಮಾಡಬೇಕು. (ಸಾಂದರ್ಭಿಕ ಚಿತ್ರ)

  MORE
  GALLERIES

 • 88

  PM Narendra Modi: ಇಂದು ಬೆಳಗಾವಿಯಲ್ಲಿ ದೇಶದ ರೈತರಿಗೆ ಗುಡ್ ನ್ಯೂಸ್ ಕೊಡಲಿದ್ದಾರೆ ಪ್ರಧಾನಿ ಮೋದಿ

  ಅಗತ್ಯ ಮಾಹಿತಿ ದಾಖಲು ಮಾಡುತ್ತಿದ್ದಂತೆ ನಿಮ್ಮ ಖಾತೆಗೆ ಹಣ ಜಮೆ ಆಗಿದೆಯಾ ಅಥವಾ ಇಲ್ಲವಾ ಎಂಬುವುದು ತಿಳಿಯಲಿದೆ. ಒಂದು ವೇಳೆ ಹಣ ಬರದಿದ್ರೆ ಅಲ್ಲಿ ಕೇಳಲಾಗುವ ದಾಖಲೆಗಳನ್ನು ಸಲ್ಲಿಕೆ ಮಾಡಿದ್ರೆ ಹಣ ಜಮೆ ಆಗಲಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES