Chandrayaan 2 Landing: ಐತಿಹಾಸಿಕ ಕ್ಷಣವನ್ನು ವೀಕ್ಷಿಸಲು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ; ಇಲ್ಲಿವೆ ಫೋಟೊಗಳು

ಭಾರತದ ಬಹುನಿರೀಕ್ಷೆ ಯೋಜನೆ ‘ಚಂದ್ರಯಾನ 2‘ ಚಂದ್ರನ ಮೇಲೆ ಇಳಿಯಲು ಕ್ಷಣಗಣನೆಗೆ ಶುರುವಾಗಿದೆ. ಮಧ್ಯರಾತ್ರಿ 1:30 ರಿಂದ 2:30 ರ ನಡುವಿನ ಅವಧಿಯಲ್ಲಿ ಲ್ಯಾಂಡರ್ ವಿಕ್ರಮ್ ಚಂದ್ರನ ಅಂಗಳಕ್ಕೆ ಇಳಿಯಲಿದೆ. ಈ ಐತಿಹಾಸಿಕ ಕಾರ್ಯಕ್ರಮವನ್ನು ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿದ್ದಾರೆ. ಪ್ರಧಾನಿ ಮೋದಿಗೆ ರಾಜ್ಯಪಾಲ ವಜುಬಾಯಿ ರೂಢಾಬಾಯಿ ವಾಲಾ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಸ್ವಾಗತ ಮಾಡಿದ್ದಾರೆ.

First published: