PM Modi 72nd Birthday: ಪ್ರಧಾನಿ ಮೋದಿ ಬರ್ತ್​ ಡೇ; ರಾಜ್ಯದ ಬಿಜೆಪಿ ನಾಯಕರಿಂದ ಶುಭಾಶಯ

PM Narendra Modi Birthday: ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರ ಹುಟ್ಟುಹಬ್ಬ (Birthday). ದೇಶ, ವಿದೇಶ ಗಣ್ಯರು ಪ್ರಧಾನಿಗಳಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ರಾಜ್ಯದಲ್ಲಿಯೂ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಹುತೇಕ ಎಲ್ಲಾ ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಧಾನಿಗಳಿಗೆ ಬರ್ತ್ ಡೇ ವಿಶ್ ತಿಳಿಸಿದ್ದಾರೆ.

First published: