Congress-JDS ಭದ್ರಕೋಟೆ ಮೇಲೆ BJP ಕಣ್ಣು; ರಾಜ್ಯದಲ್ಲಿ 40 ಕಿಲೋ ಮೀಟರ್ ಪ್ರಧಾನಿ ರೋಡ್ ಶೋ
PM Modi in Karnataka: ಕರ್ನಾಟಕದಲ್ಲಿ ಕಮಲ ಅರಳಿಸಲು ಬಿಜೆಪಿ ನಾಯಕರು ಪಣ ತೊಟ್ಟಿದ್ದಾರೆ. ಈ ಬಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲು ಬಿಜೆಪಿ ಮುಂದಾಗಿದ್ದು, ಸಾಲು ಸಾಲು ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದ್ದಾರೆ.
ಈ ನಡುವೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಬಿಜೆಪಿ ನಾಯಕರು ರಾಜ್ಯದತ್ತ ಮುಖ ಮಾಡಿದ್ದಾರೆ.
2/ 7
ಈಗ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ರಾಜ್ಯಕ್ಕೆ ಕರೆತರಲು ರಾಜ್ಯ ನಾಯಕರು ಪ್ಲಾನ್ ಮಾಡಿದ್ದಾರೆ. ಇತ್ತ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ.
3/ 7
ಫೆಬ್ರವರಿ 27ಕ್ಕೆ ಪ್ರಧಾನಿ ಮೋದಿ ಮತ್ತೆ ರಾಜ್ಯಕ್ಕೆ ಬರುತ್ತಿದ್ದಾರೆ. ಬೆಳಗಾವಿ, ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಪ್ರವಾಸ ಕೈಗೊಳ್ಳಲಿದ್ದು, ಬೆಳಗಾವಿ ಉತ್ತರ, ದಕ್ಷಿಣ ಮತ ಕ್ಷೇತ್ರದಲ್ಲಿ 8 ಕಿಲೋಮೀಟರ್ ರೋಡ್ ಶೋ ನಡೆಸಲಿದ್ದಾರೆ.
4/ 7
ಅದೇ ದಿನ ಶಿವಮೊಗ್ಗ ಏರ್‌ಪೋರ್ಟ್ ಉದ್ಘಾಟನೆ ಮಾಡುತ್ತಾರೆ. ಮಾರ್ಚ್ 11ಕ್ಕೆ ಮಂಡ್ಯಕ್ಕೆ ಆಗಮಿಸಿ ದಶಪಥ ಹೆದ್ದಾರಿ ಉದ್ಘಾಟನೆ ಮಾಡಿ, ರೋಡ್ ಶೋ ಮಾಡಲಿದ್ದಾರೆ.
5/ 7
ಬಿಡದಿಯಿಂದ ಮದ್ದೂರುವರೆಗೆ 40 ಕಿಲೋ ಮೀಟರ್ ರೋಡ್ ಶೋ ಮಾಡಿ, ನಿಡಘಟ್ಟ ಬಳಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗ್ತಾರೆ.
6/ 7
ಸಾಲು ಸಾಲು ರೋಡ್ ಶೋ ಮೂಲಕ ಹಳೇ ಮೈಸೂರು ಭಾಗದಲ್ಲಿ ಅತೀ ಹೆಚ್ಚು ಸೀಟ್ ಗೆಲ್ಲೋಕೆ ಬಿಜೆಪಿ ನಾಯಕರಿಗೆ ಉತ್ಸಾಹ ತುಂಬಲಿದ್ದಾರೆ.
7/ 7
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಭದ್ರಕೋಟೆಗಳನ್ನೇ ಟಾರ್ಗೆಟ್ ಮಾಡಿಕೊಂಡಿರುವ ಬಿಜೆಪಿ ಕಮಲ ಬಾವುಟ ಹಾರಿಸಲು ಪ್ಲಾನ್ ಮಾಡಿಕೊಂಡಿದೆ.
First published:
17