ಕ್ರಮಕೈಗೊಳ್ಳಲು ಆಗ್ರಹಿಸಿದ್ದ ಸಿದ್ದರಾಮಯ್ಯ ಅಭಿಮಾನಿಗಳು
ಪೇದೆ ಹಾಕಿರುವ ಸವಾಲ್ ಪೋಸ್ಟ್ ವಿರುದ್ಧ ಸಿದ್ದು ಅಭಿಮಾನಿಗಳು ಕಿಡಿಕಾರಿದ್ದರು. ಸರ್ಕಾರಿ ಹುದ್ದೆಯಲ್ಲಿ ಪಕ್ಷಾತೀತವಾಗಿ ಕೆಲಸ ಮಾಡುವುದು ಬಿಟ್ಟು, ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಪರ ಹೇಳಿಕೆ ನೀಡಿರುವುದು ಖಂಡನೀಯ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಅಭಿಮಾನಿಗಳು ಆಗ್ರಹಿಸಿದ್ದರು.