Traffic Rules Break: ಬೆಂಗಳೂರಲ್ಲಿ ಹಾಫ್ ಹೆಲ್ಮೆಟ್ ಧರಿಸಿದ್ದ ಪೊಲೀಸಪ್ಪನಿಗೆ ಬಿತ್ತು ದಂಡ!

ವಾಹನ ಸವಾರರು ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡೋದು ಹೊಸದಲ್ಲ. ಕೆಲವೊಮ್ಮೆ ಪೊಲೀಸರೇ ನಿಯಮ ಉಲ್ಲಂಘಿಸಿದ್ರೆ ಏನ್ ಮಾಡ್ಬೇಕು. ಹಾಫ್ ಹೆಲ್ಮೆಟ್ ಧರಿಸಿ ರಸ್ತೆಗಿಳಿದ ಪೊಲೀಸಪ್ಪನಿಗೆ ಟ್ರಾಫಿಕ್ ಪೊಲೀಸ್ ದಂಡ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

First published: