(PHOTOS) LokSabha Election 2019: ದೇಶದ ಭವಿಷ್ಯಕ್ಕಾಗಿ ಸರತಿ ಸಾಲಿನಲ್ಲಿ ಬೆರಳಿಗೆ ಶಾಹಿ ಹಾಕಿಸಿಕೊಂಡ ರಾಜಕೀಯ ನಾಯಕರು

ರಾಜ್ಯದಲ್ಲಿ ಇಂದು ಎರಡನೇ ಹಂತದ ಲೋಕಸಭಾ ಚುನಾವಣಾ ಮತದಾನ ನಡೆಯುತ್ತಿದೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗದಲ್ಲಿ ಕಾಂಗ್ರೆಸ್​​-ಜೆಡಿಎಸ್​​​ ಮತ್ತು ಬಿಜೆಪಿ ಅಭ್ಯರ್ಥಿಗಳು ಕಣಕ್ಕಿಳಿದಿದ್ಧಾರೆ. ದೇಶದ ರಾಜಕೀಯ ಬದಲಾವಣೆಗೆ ಅನೇಕ ರಾಜಕೀಯ ನಾಯಕರು ಸರತಿ ಸಾಲಿನಲ್ಲಿ ನಿಂತು ಬೆರಳಿಗೆ ಶಾಹಿ ಹಾಕಿಸಿಕೊಂಡಿದ್ದಾರೆ.

  • News18
  • |
First published: