Kere Kamegowda: ಆಧುನಿಕ ಕೆರೆ ನಿರ್ಮಾತೃ ಖ್ಯಾತಿಯ ಕೆರೆ ಕಾಮೇಗೌಡ ಇನ್ನಿಲ್ಲ

Pond Man Kere Kamegowda: ಆಧುನಿಕ ಕೆರೆ ನಿರ್ಮಾತೃ ಖ್ಯಾತಿಯ ಕೆರೆ ಕಾಮೇಗೌಡ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಮಳವಳ್ಳಿಯ ಕಲ್ಮನೆ ಕಾಮೇಗೌಡರು ಅನಾರೋಗ್ಯದಿಂದ ಬಳಲುತ್ತಿದ್ದರು.

First published: