Loudspeaker: ಧ್ವನಿವರ್ಧಕ ಬಳಕೆಗೆ ಸರ್ಕಾರದಿಂದ ಅನುಮತಿ; ಪ್ರಮೋದ್ ಮುತಾಲಿಕ್ ಹೇಳಿದ್ದು ಹೀಗೆ

ಧ್ವನಿವರ್ಧಕ ಬಳಕೆಗೆ (Loudspeaker ಅನುಮತಿ ನೀಡಿರೋದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Mutalik) ಆಕ್ರೋಶ ಹೊರಹಾಕಿದ್ದಾರೆ. ಸರ್ಕಾರ ಈ ಕೂಡಲೇ ತನ್ನ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ .

First published: