Praveen Nettar ಕನಸಿನ ಗೂಡಿಗೆ ಗೃಹ ಪ್ರವೇಶ; ಕೊಟ್ಟ ಮಾತು ಉಳಿಸಿಕೊಂಡ ಬಿಜೆಪಿ

ಕಳೆದ ವರ್ಷ ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ನೀಡಿದ ಮಾತನ್ನು ಬಿಜೆಪಿ ಉಳಿಸಿಕೊಂಡಿದೆ. ಕೊಟ್ಟ ಮಾತಿನಂತೆಯೇ 10 ತಿಂಗಳಲ್ಲಿ ಪ್ರವೀಣ್ ಕುಟುಂಬಕ್ಕೆ ಸುಸಜ್ಜಿತ ಮನೆ ನಿರ್ಮಿಸಿ ಕೊಡಲಾಗಿದೆ.

First published:

  • 17

    Praveen Nettar ಕನಸಿನ ಗೂಡಿಗೆ ಗೃಹ ಪ್ರವೇಶ; ಕೊಟ್ಟ ಮಾತು ಉಳಿಸಿಕೊಂಡ ಬಿಜೆಪಿ

    ಈ ವೇಳೆ ಪ್ರವೀಣ್ ಪತ್ನಿಗೆ ಉದ್ಯೋಗ ನೀಡುವ ಭರವಸೆಯನ್ನು ಬಿಜೆಪಿ ಸರ್ಕಾರ ನೀಡಿತ್ತು. ಪ್ರವೀಣ್ ಪತ್ನಿ ಸದ್ಯ ‌ದ.ಕ ಜಿಲ್ಲಾಧಿಕಾರಿ ‌ಕಚೇರಿಯಲ್ಲಿ ಉದ್ಯೋಗ ನೀಡಲಾಗಿದೆ.

    MORE
    GALLERIES

  • 27

    Praveen Nettar ಕನಸಿನ ಗೂಡಿಗೆ ಗೃಹ ಪ್ರವೇಶ; ಕೊಟ್ಟ ಮಾತು ಉಳಿಸಿಕೊಂಡ ಬಿಜೆಪಿ

    2022ರಲ್ಲಿ ನವೆಂಬರ್ 2ರಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮನೆ ನಿರ್ಮಾಣ ಕಾರ್ಯಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದರು. ಸದ್ಯ ವೇಗವಾಗಿ ಮನೆ ನಿರ್ಮಾಣ ಪೂರ್ಣಗೊಂಡಿದೆ.

    MORE
    GALLERIES

  • 37

    Praveen Nettar ಕನಸಿನ ಗೂಡಿಗೆ ಗೃಹ ಪ್ರವೇಶ; ಕೊಟ್ಟ ಮಾತು ಉಳಿಸಿಕೊಂಡ ಬಿಜೆಪಿ

    ಪ್ರವೀಣ್ ಹತ್ಯೆ ವೇಳೆ ಬಿಜೆಪಿಗೆ ದೊಡ್ಡ ಪ್ರಮಾಣದಲ್ಲಿ ಡ್ಯಾಮೇಜ್ ಆಗಿತ್ತು. ಸಂಸದರ ವಾಹನಕ್ಕೆ ಮುತ್ತಿಗೆ ಹಾಕಿ ಜನರು ಆಕ್ರೋಶ ಹೊರಹಾಕಿದ್ದಾರೆ.

    MORE
    GALLERIES

  • 47

    Praveen Nettar ಕನಸಿನ ಗೂಡಿಗೆ ಗೃಹ ಪ್ರವೇಶ; ಕೊಟ್ಟ ಮಾತು ಉಳಿಸಿಕೊಂಡ ಬಿಜೆಪಿ

    ಇದೀಗ ಮನೆ ನಿರ್ಮಿಸಿಕೊಡುವ ಮೂಲಕ ಡ್ಯಾಮೇಜ್ ಸರಿಮಾಡಿಕೊಳ್ಳಲು ಬಿಜೆಪಿ ಮುಂದಾಗಿದೆ.

    MORE
    GALLERIES

  • 57

    Praveen Nettar ಕನಸಿನ ಗೂಡಿಗೆ ಗೃಹ ಪ್ರವೇಶ; ಕೊಟ್ಟ ಮಾತು ಉಳಿಸಿಕೊಂಡ ಬಿಜೆಪಿ

    ಪ್ರವೀಣ್ ‌ನೆಟ್ಟಾರು ಕನಸಿನ 60 ಲಕ್ಷ ವೆಚ್ಚದ ಮನೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ದ‌.ಕ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ನೆಟ್ಟಾರುವಿನಲ್ಲಿ 2,700 ಚ.ಅಡಿಯ ವಿಸ್ತಾರದಲ್ಲಿ ಮುಗ್ರೋಡಿ ಕನ್ಸ್ಟ್ರಕ್ಷನ್ ಮನೆ ನಿರ್ಮಾಣ ಮಾಡಿದೆ.

    MORE
    GALLERIES

  • 67

    Praveen Nettar ಕನಸಿನ ಗೂಡಿಗೆ ಗೃಹ ಪ್ರವೇಶ; ಕೊಟ್ಟ ಮಾತು ಉಳಿಸಿಕೊಂಡ ಬಿಜೆಪಿ

    2022 ನವೆಂಬರ್ 2ರಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮನೆ ನಿರ್ಮಾಣ ಕಾರ್ಯಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದರು.

    MORE
    GALLERIES

  • 77

    Praveen Nettar ಕನಸಿನ ಗೂಡಿಗೆ ಗೃಹ ಪ್ರವೇಶ; ಕೊಟ್ಟ ಮಾತು ಉಳಿಸಿಕೊಂಡ ಬಿಜೆಪಿ

    ಇಂದು ಪ್ರವೀಣ್ ನೆಟ್ಟಾರು ಗೃಹ ಪ್ರವೇಶಕ್ಕೆ ಬಿಜೆಪಿ ನಾಯಕರು ಆಗಮಿಸಲಿದ್ದಾರೆ. ಕಾರ್ಯಕರ್ತರೊಂದಿಗೆ ಬಿಜೆಪಿ ಸದಾ ಇರಲಿದೆ ಎಂಬ ಸಂದೇಶವನ್ನು ಕಮಲ ಪಡೆ ರವಾನಿಸಲಿದೆ.

    MORE
    GALLERIES