Praveen Nettaru: ಪ್ರವೀಣ್ ನೆಟ್ಟಾರು ಹತ್ಯೆ: ಶಾಫಿ ಬೆಳ್ಳಾರೆ, ಇಕ್ಬಾಲ್ ಬೆಳ್ಳಾರೆ, ಇಬ್ರಾಹಿಂ ಶಾ ಅರೆಸ್ಟ್!

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. SDPI ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಇಕ್ಬಾಲ್ ಬೆಳ್ಳಾರೆ, ಸುಳ್ಯದ ಇಬ್ರಾಹಿಂ ಶಾಫಿ ಬಂಧಿತರು.

First published: