ಬೆಂಗಳೂರಿಗೆ ಬಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ದಂಪತಿಗೆ ಸ್ವಾಗತ ಕೋರಿದ ರಾಜ್ಯಪಾಲ, ಸಿಎಂ ಬಿಎಸ್ವೈ
ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಅವರ ಪತ್ನಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ರಾಷ್ಟ್ರಪತಿಗಳನ್ನು ರಾಜ್ಯಪಾಲ ವಜುಬಾಯಿ ವಾಲಾ ಮತ್ತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆದರದಿಂದ ಬರಮಾಡಿಕೊಂಡರು.