PHOTOS: ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ರಾಷ್ಟ್ರಪತಿ ರಾಮನಾಥ್ ಕೋವಿಂದ್​​

ರಾಷ್ಟ್ರಪತಿ ರಾಮನಾಥ್​​ ಕೋವಿಂದ್​​ ಅವರು ಇಂದು ಚಾಮುಂಡಿಬೆಟ್ಟ, ನಂಜನಗೂಡು ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಎರಡು ದಿನಗಳ ಕಾಲ ಪ್ರವಾಸಕ್ಕಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಿನ್ನೆ  ಸಾಂಸ್ಕೃತಿಕ ರಾಜಧಾನಿ ಮೈಸೂರಿಗೆ ಆಗಮಿಸಿದ ಅವರು, ಅರಮನೆಯಲ್ಲಿ ನಡೆದ ಜಯ ಚಾಮರಾಜೇಂದ್ರ ಒಡೆಯರ್ ಜನ್ಮ ಶತಾಬ್ದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

First published: