PHOTOS : ತೇಜಸ್ವಿನಿ ಅನಂತಕುಮಾರ್​ ಅವರನ್ನು ಭೇಟಿ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಮಾಜಿ ಕೇಂದ್ರ ಸಚಿವ ಅನಂತಕುಮಾರ್ ನಿವಾಸಕ್ಕೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಭೇಟಿ ನೀಡಿದರು. ಎಂ.ಎನ್.ಕೃಷ್ಣರಾವ್ ರಸ್ತೆಯಲ್ಲಿರುವ ಅನಂತಕುಮಾರ್ ನಿವಾಸದಲ್ಲಿ ಅನಂತಕುಮಾರ್ ಪತ್ನಿ ತೇಜಸ್ವಿ ಅನಂತಕುಮಾರ್ ಭೇಟಿ ಮಾಡಿ ಸಾಂತ್ವನ ಹೇಳಿಕುಟುಂಬದವರೊಂದಿಗೆ ಚರ್ಚೆ ನಡೆಸಿದರು. ಇದೇ ಸಂದರ್ಭದಲ್ಲಿ ಇದೇ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​ ಕುಮಾರ್​ ಕಟೀಲ್​​​​​​ ಉಪಸ್ಥಿತರಿದ್ದರು.

First published: