PM Modi Birthday Gift: ಕೋಲಾರದ ಮಾಲೂರಿನಲ್ಲಿ ಜನಿಸಿದ 25 ಮಕ್ಕಳಿಗೆ ಸಿಕ್ತು ಗೋಲ್ಡ್​ ರಿಂಗ್​ ಗಿಫ್ಟ್!

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ ಹಿನ್ನೆಲೆ ದೇಶದಾದ್ಯಂತ ಬಿಜೆಪಿ ಕಾರ್ಯಕರ್ತರು ವಿಭಿನ್ನವಾಗಿ ಆಚರಿಸುತ್ತಿದ್ದಾರೆ. ರಾಜ್ಯದ ಹಲವೆಡೆ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬವನ್ನು ವಿಶೇಷ ಹಾಗೂ ವಿಭಿನ್ನವಾಗಿ ಆಚರಿಸಲಾಗಿದೆ.

First published: