PM Narendra Modi Birthday: ಮೋದಿ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಬೊಮ್ಮಾಯಿ; ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸಿಎಂ ಸಂಭ್ರಮ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ರಾಜ್ಯದಲ್ಲೂ ಬಿಜೆಪಿ ನಾಯಕರು, ಕಾರ್ಯಕರ್ತರು ವಿಭಿನ್ನವಾಗಿ ಆಚರಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಸಹ ವಿಶೇಷವಾಗಿ ಪ್ರಧಾನಿಗಳ ಹುಟ್ಟುಹಬ್ಬ ಆಚರಿಸಿದ್ದಾರೆ.

First published: