Mysuru: ಪ್ರಸಿದ್ಧ ಮೈಲಾರಿ ಹೋಟೆಲ್‌ನಲ್ಲಿ ದೋಸೆ ತಯಾರಿಸಿ ರುಚಿ ಸವಿದ ಪ್ರಿಯಾಂಕಾ ಗಾಂಧಿ!

ಕರ್ನಾಟಕ ಚುನವಣಾ ಪ್ರಚಾರದಲ್ಲಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮೈಸೂರಿನಲ್ಲಿ ಮೈಲಾರಿ ಹೋಟೆಲ್​ಗೆ ತೆರಳಿ ದೋಸೆ ಸವಿದಿದ್ದಾರೆ.

First published:

  • 17

    Mysuru: ಪ್ರಸಿದ್ಧ ಮೈಲಾರಿ ಹೋಟೆಲ್‌ನಲ್ಲಿ ದೋಸೆ ತಯಾರಿಸಿ ರುಚಿ ಸವಿದ ಪ್ರಿಯಾಂಕಾ ಗಾಂಧಿ!

    ಮೈಸೂರಿಗೆ ಬಂದವರು ಮೈಲಾರಿ ಹೋಟೆಲ್​ನಲ್ಲಿ ದೋಸೆ ಸವಿಯಲು ಗಂಟೆಗಟ್ಟಲೇ ಕಾಯುತ್ತಾರೆ. ಮೈಸೂರಿನಲ್ಲಿರುವ ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರಕ್ಕೂ ತೆರಳುವ ಮುನ್ನ ಮೈಲಾರಿ ಹೋಟೆಲ್​ಗೆ ಭೇಟಿ ನೀಡಿದ್ದಾರೆ.

    MORE
    GALLERIES

  • 27

    Mysuru: ಪ್ರಸಿದ್ಧ ಮೈಲಾರಿ ಹೋಟೆಲ್‌ನಲ್ಲಿ ದೋಸೆ ತಯಾರಿಸಿ ರುಚಿ ಸವಿದ ಪ್ರಿಯಾಂಕಾ ಗಾಂಧಿ!

    ಮೈಲಾರಿ ಹೋಟೆಲ್​ನಲ್ಲಿ ದೋಸೆ ಸವಿದ ಬಳಿಕ ಅಡುಗೆ ಮನೆಗೆ ಪ್ರಿಯಾಂಕಾ ಗಾಂಧಿ ಎಂಟ್ರಿ ಕೊಟ್ಟರು. ಮೈಲಾರಿ ಹೋಟೆಲ್ ಸಿಬ್ಬಂದಿ ಜೊತೆ ಪ್ರಿಯಾಂಕಾ ಗಾಂಧಿ ದೋಸೆ ಮಾಡಿದರು.

    MORE
    GALLERIES

  • 37

    Mysuru: ಪ್ರಸಿದ್ಧ ಮೈಲಾರಿ ಹೋಟೆಲ್‌ನಲ್ಲಿ ದೋಸೆ ತಯಾರಿಸಿ ರುಚಿ ಸವಿದ ಪ್ರಿಯಾಂಕಾ ಗಾಂಧಿ!

    ಬಿಸಿ ಬಿಸಿ ಕಾವಲಿ ಮೇಲೆ ಹಿಟ್ಟು ಹಾಕಿ ದೋಸೆ ತೆಗೆದು ಪ್ರಿಯಾಂಕಾ ಗಾಂಧಿ ಸಂತಸಪಟ್ಟರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್​ದೀಪ್​ ಸುರ್ಜೇವಾಲಾ ಉಪಸ್ಥಿತರಿದ್ದರು.

    MORE
    GALLERIES

  • 47

    Mysuru: ಪ್ರಸಿದ್ಧ ಮೈಲಾರಿ ಹೋಟೆಲ್‌ನಲ್ಲಿ ದೋಸೆ ತಯಾರಿಸಿ ರುಚಿ ಸವಿದ ಪ್ರಿಯಾಂಕಾ ಗಾಂಧಿ!

    ದೋಸೆ ಸವಿದ ಬಳಿಕ ನೇರವಾಗಿ ಪ್ರಿಯಾಂಕಾ ಗಾಂಧಿ ಚಾಮುಂಡಿ ಬೆಟ್ಟಕ್ಕೆ ತೆರಳಿದರು.

    MORE
    GALLERIES

  • 57

    Mysuru: ಪ್ರಸಿದ್ಧ ಮೈಲಾರಿ ಹೋಟೆಲ್‌ನಲ್ಲಿ ದೋಸೆ ತಯಾರಿಸಿ ರುಚಿ ಸವಿದ ಪ್ರಿಯಾಂಕಾ ಗಾಂಧಿ!

    ರಾಜಕಾರಣಿಗಳು ಎಲ್ಲದರಲ್ಲೂ 40 ಪರ್ಸೆಂಟ್ ಕಮಿಷನ್ ತೆಗೆದುಕೊಂಡು ಜನರ ನಂಬಿಕೆ ಕರೆದುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಸರ್ಕಾರವನ್ನು ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ. (Photo Credit: ಡಿಕೆ ಶಿವಕುಮಾರ್ ಟ್ವಿಟ್ಟರ್ ಖಾತೆ)

    MORE
    GALLERIES

  • 67

    Mysuru: ಪ್ರಸಿದ್ಧ ಮೈಲಾರಿ ಹೋಟೆಲ್‌ನಲ್ಲಿ ದೋಸೆ ತಯಾರಿಸಿ ರುಚಿ ಸವಿದ ಪ್ರಿಯಾಂಕಾ ಗಾಂಧಿ!

    ನಿನ್ನೆ ಚಾಮರಾಜನಗರದ ಹನೂರಿನಲ್ಲಿ ಮಹಿಳೆಯರ ಜೊತೆಗೆ ಪ್ರಿಯಾಂಕಾ ಗಾಂಧಿ ಸಂವಾದ ನಡೆಸಿದ್ದರು. (Photo Credit: ಡಿಕೆ ಶಿವಕುಮಾರ್ ಟ್ವಿಟ್ಟರ್ ಖಾತೆ)

    MORE
    GALLERIES

  • 77

    Mysuru: ಪ್ರಸಿದ್ಧ ಮೈಲಾರಿ ಹೋಟೆಲ್‌ನಲ್ಲಿ ದೋಸೆ ತಯಾರಿಸಿ ರುಚಿ ಸವಿದ ಪ್ರಿಯಾಂಕಾ ಗಾಂಧಿ!

    ಪ್ರಿಯಾಂಕಾ ಗಾಂಧಿ ದೋಸೆ ಹಾಕುತ್ತಿರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. (Photo Credit: ಡಿಕೆ ಶಿವಕುಮಾರ್ ಟ್ವಿಟ್ಟರ್ ಖಾತೆ)

    MORE
    GALLERIES