Hindi Diwas | ಹಿಂದಿ ದಿವಸ್ ವಿರುದ್ಧ ಕನ್ನಡಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ಮೆರವಣಿಗೆ
ಕೇಂದ್ರ ಸರಕಾರ ಪ್ರತಿ ವರ್ಷದಂತೆಯೇ ಈ ವರ್ಷವೂ ಸೆಪ್ಟೆಂಬರ್ 14ರಂದು ಹಿಂದಿ ದಿವಸ್ ಆಚರಿಸಲು ಮುಂದಾಗಿದೆ. ಹಿಂದಿ ಆಡಳಿತ ಭಾಷೆಯಾಗಿರದ ರಾಜ್ಯಗಳಲ್ಲಿಯೂ ಹಿಂದಿ ದಿವಸ್ ಆಚರಣೆಗೆ ಮುಂದಾಗಿರುವ ಕೇಂದ್ರದ ನಡೆಯನ್ನು ವಿರೋಧಿಸಿ ಹಿಂದಿಯೇತರರು ಟ್ವಿಟರ್ ಅಭಿಯಾನ ಶುರು ಮಾಡಿದ್ದಾರೆ. ಕರ್ನಾಟಕದಲ್ಲೂ ಕನ್ನಡಪರ ಸಂಘಟನೆಗಳು ಬೀದಿಗಿಳಿದು ಹಿಂದಿ ದಿವಸ್ ಬೇಡ ಎಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿದರು.
News18 Kannada | September 14, 2019, 6:51 PM IST
1/ 7
ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು
2/ 7
ಧಾರವಾಡದಲ್ಲಿ ನವ ನಿರ್ಮಾಣ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
3/ 7
ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು
4/ 7
ಧಾರವಾಡದಲ್ಲಿ ನವ ನಿರ್ಮಾಣ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
5/ 7
ಕರ್ನಾಟಕ ರಣಧೀರ ಪಡೆಯ ಹರಿಶಕುಮಾರ್ ಅವರ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿದರು
6/ 7
ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು
7/ 7
ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿದರು