ರುದ್ರಗೌಡ ಪಾಟೀಲ್ ಮನೆಯಲ್ಲಿ ಬಂಧಿತ ಪ್ರಕಾಶ್ ಕೆಲಸ ಮಾಡಿಕೊಂಡಿದ್ದನು. ಈ ಪ್ರಕಾಶ್, ಆಭ್ಯರ್ಥಿಗಳಿಗೆ ಬ್ಲೂಟೂಥ್ ಡಿವೈಸ್ ಮತ್ತು ಎಲೆಕ್ಟ್ರಾನಿಕ್ ಡಿವೈಸ್ ವಿತರಿಸುವ ಕೆಲಸ ಮಾಡುತ್ತಿದ್ದನು. ಈತನೇ ಅಭ್ಯರ್ಥಿಗಳಿಂದ ಹಣ ಪಡೆದುಕೊಳ್ಳುತ್ತಿದ್ದನು. (ಸಾಂದರ್ಭಿಕ ಚಿತ್ರ)
2/ 8
ಪಿಎಸ್ಐ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಹೆಸರು ಇರೋ ಕೆಲ ಅಭ್ಯರ್ಥಿಗಳು ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ಅಭ್ಯರ್ಥಿಗಳಿಗಾಗಿ ಸಿಐಡಿ ಶೋಧ ಕಾರ್ಯ ನಡೆಸಿದೆ. (ಸಾಂದರ್ಭಿಕ ಚಿತ್ರ)
3/ 8
ಅಕ್ರಮದಲ್ಲಿ ಬಂಧಿತರಾಗಿರುವ ಕಿಂಗ್ ಪಿನ್ ಗಳು ಹಲವು ಅಭ್ಯರ್ಥಿಗಳ ಹೆಸರನ್ನು ಹೇಳಿದ್ದಾರೆ. ಇವರ ಹೇಳಿಕೆ ಆಧಾರದ ಮೇಲೆ ಪೊಲೀಸರು ಅಭ್ಯರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. (ಸಾಂದರ್ಭಿಕ ಚಿತ್ರ)
4/ 8
ಅಭ್ಯರ್ಥಿ ಶಾಂತಾಬಾಯಿ ಕಳೆದ ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದಾರೆ. ಅಕ್ರಮದ ಮೂಲಕ ಶಾಂತಾಬಾಯಿ ಪರೀಕ್ಷೆ ಉತ್ತೀರ್ಣರಾಗಿರುವ ಆರೋಪಗಳು ಕೇಳಿ ಬಂದಿವೆ. (ಸಾಂದರ್ಭಿಕ ಚಿತ್ರ)
5/ 8
ಇತ್ತ ಸರ್ಕಾರ ಪಿಎಸ್ಐ ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಮರು ಪರೀಕ್ಷೆ ನಡೆಸೋದಾಗಿ ಹೇಳಿದೆ. ಈ ಸಂಬಂಧ ನೋಟಿಫಿಕೇಶನ್ ಹೊರಡಿಸಲು ಸರ್ಕಾರ ಸಿದ್ಧತೆ ನಡೆಸಿದೆ. (ಸಾಂದರ್ಭಿಕ ಚಿತ್ರ)
6/ 8
ಸರ್ಕಾರ ಮರುಪರೀಕ್ಷೆಯ ಆದೇಶವನ್ನು ರದ್ದುಗೊಳಿಸಬೇಕು ಎಂದು ಆಯ್ಕೆಯಾಗಿರುವ ಅಭ್ಯರ್ಥಿಗಳು ಫ್ರೀಡಂ ಪಾರ್ಕ್ ನಲ್ಲಿ ಇಂದು ಬೆಳಗ್ಗೆ 11.30ಕ್ಕೆ ಪ್ರತಿಭಟನೆ ನಡೆಸಲಿದ್ದಾರೆ. (ಸಾಂದರ್ಭಿಕ ಚಿತ್ರ)
7/ 8
545 ಹುದ್ದೆಗಳಿಗೆ ನಡೆದ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಸಂಬಂಧ ಈಗಾಗಲೇ ಹಲವರ ಬಂಧನವಾಗಿದೆ. (ಸಾಂದರ್ಭಿಕ ಚಿತ್ರ)
8/ 8
ಇನ್ನೂ ಪಿಎಸ್ಐ ಅಕ್ರಮ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಅಕ್ರಮದಲ್ಲಿ ಹಲವು ರಾಜಕೀಯ ನಾಯಕರುಗಳ ಹೆಸರು ಕೇಳಿ ಬಂದಿವೆ. (ಸಾಂದರ್ಭಿಕ ಚಿತ್ರ)
First published:
18
PSI Recruitment Scam: ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಸಹಚರನ ಬಂಧನ