ಕೊರೊನಾ 3ನೇ ಅಲೆ ಭೀತಿ: 2nd PUC ಪರೀಕ್ಷೆಯಲ್ಲಿ ಭಾರೀ ಬದಲಾವಣೆ

ಕೊರೊನಾ ಮೂರನೇ ಅಲೆ ಭೀತಿ ಹಿನ್ನೆಲೆ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಭಾರೀ ಬದಲಾವಣೆ ತರಲಾಗಿದೆ. ಸಿಬಿಎಸ್ ಸಿ, ಐಸಿಎಸ್ ಇ ರೀತಿ ಪರೀಕ್ಷೆ ನಡೆಸಲು ಪಿಯು ಬೋರ್ಡ್ ಮುಂದಾಗಿದೆ.

First published:

  • 15

    ಕೊರೊನಾ 3ನೇ ಅಲೆ ಭೀತಿ: 2nd PUC ಪರೀಕ್ಷೆಯಲ್ಲಿ ಭಾರೀ ಬದಲಾವಣೆ

    ವಾರ್ಷಿಕ ಪರೀಕ್ಷೆ ರೀತಿ ಮಧ್ಯವಾರ್ಷಿಕ ಪರೀಕ್ಷೆ ಆಯೋಜನೆ ಮಾಡಲು ಪಿಯು ಬೋರ್ಡ್ ದಿಢೀರ್ ನಿರ್ಧಾರ ತೆಗೆದುಕೊಂಡಿದೆ. ನವೆಂಬರ್ 29 ರಿಂದ ಡಿಸೆಂಬರ್ 10ರವರೆಗೆ ಪಿಯು ಮಧ್ಯ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ.

    MORE
    GALLERIES

  • 25

    ಕೊರೊನಾ 3ನೇ ಅಲೆ ಭೀತಿ: 2nd PUC ಪರೀಕ್ಷೆಯಲ್ಲಿ ಭಾರೀ ಬದಲಾವಣೆ

    ಈ ಮೊದಲು ಮಧ್ಯ ವಾರ್ಷಿಕ ಪರೀಕ್ಷೆ ಜಿಲ್ಲಾ ಮಟ್ಟದಲ್ಲಿ ಪ್ರಶ್ನೆಪತ್ರಿಕೆ ತಯಾರಿ ಆಗುತ್ತಿತ್ತು. ಕಾಲೇಜು ಮಟ್ಟದಲ್ಲಿ ಪರೀಕ್ಷೆಯ ಮೌಲ್ಯಮಾಪನ ನಡೆಯುತ್ತಿತ್ತು. ಹೀಗಾಗಿ ಜಿಲ್ಲೆಗಳಲ್ಲಿ ಪರೀಕ್ಷಾ ದಿನಾಂಕವೂ ಬೇರೆ ಬೇರೆ ಆಗುತ್ತಿತ್ತು.

    MORE
    GALLERIES

  • 35

    ಕೊರೊನಾ 3ನೇ ಅಲೆ ಭೀತಿ: 2nd PUC ಪರೀಕ್ಷೆಯಲ್ಲಿ ಭಾರೀ ಬದಲಾವಣೆ

    ಈ ಬಾರಿ ಪಿಯು ಬೋರ್ಡ್ ಮಧ್ಯ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಲಿದೆ. ಮೌಲ್ಯಮಾಪನಕ್ಕೂ ಕೇಂದ್ರಿಕೃತ ವ್ಯವಸ್ಥೆ ಮಾಡಲಾಗಿದೆ. ಸಿಬಿಎಸ್ ಸಿ, ಐಸಿಎಸ್ ಇ ಮಧ್ಯ ವಾರ್ಷಿಕ ಪರೀಕ್ಷೆ ಮೊದಲೇ ಮಾಹಿತಿ ನೀಡಿತ್ತು. ಆದ್ರೆ ಪಿಯು ಬೋರ್ಡ್ ದಿಢೀರ್ ಈ ನಿರ್ಧಾರ ತೆಗೆದುಕೊಂಡಿದೆ.

    MORE
    GALLERIES

  • 45

    ಕೊರೊನಾ 3ನೇ ಅಲೆ ಭೀತಿ: 2nd PUC ಪರೀಕ್ಷೆಯಲ್ಲಿ ಭಾರೀ ಬದಲಾವಣೆ

    ಕಳೆದ ಎರಡು ವರ್ಷ ಕೊರೊನಾ ಕರಿಛಾಯೆ ದ್ವಿತೀಯ ಪಿಯು ಮತ್ತು SSLC ಪರೀಕ್ಷೆಗಳ ಮೇಲೆ ಬೀರಿತ್ತು. ನಂತರ ವಿದ್ಯಾರ್ಥಿಗಳಿಗೆ ಅಂಕ ನೀಡುವದರ ಬಗ್ಗೆಯೂ ಸಾಕಷ್ಟು ಗೊಂದಲ ಏರ್ಪಟ್ಟಿತ್ತು. ಈ ಹಿನ್ನೆಲೆ ಪಿಯು ಬೋರ್ಡ್ ಮಧ್ಯ ವಾರ್ಷಿಕ ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಿದೆ ಎನ್ನಲಾಗಿದೆ.

    MORE
    GALLERIES

  • 55

    ಕೊರೊನಾ 3ನೇ ಅಲೆ ಭೀತಿ: 2nd PUC ಪರೀಕ್ಷೆಯಲ್ಲಿ ಭಾರೀ ಬದಲಾವಣೆ

    ಈ ಬಾರಿಯ  ದ್ವಿತೀಯ ಪಿಯು ಮಧ್ಯ ವಾರ್ಷಿಕ ಪರೀಕ್ಷೆ ಏಕಕಾಲದಲ್ಲಿ ನಡೆಯಲಿವೆ. ಕೊರೊನಾ ಮೂರನೇ ಅಲೆ ಮತ್ತೆ ಪರೀಕ್ಷೆ ರದ್ದು ಆದ್ರೆ ಈ ಅಂಕಗಳನ್ನು ವಾರ್ಷಿಕ ಪರೀಕ್ಷೆ ಅಂಕಗಳಿಗೆ ಹೊಂದಾಣಿಕೆ ಮಾಡುವ ಸಾಧ್ಯತೆಗಳಿವೆ.

    MORE
    GALLERIES