Puneeth Rajkumar: ಗಣೇಶ ಹಬ್ಬದಲ್ಲಿ ಕನ್ನಡದ ಕೋಟ್ಯಾಧಿಪತಿಯಂತೆ ಆಸೀನರಾದ ಅಪ್ಪು! ಭಕ್ತರು ಫುಲ್ ಖುಷ್

ಕಳೆದ ಎರಡು ವರ್ಷ ಕೊರೋನಾ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಪ್ಪೆಯಾಗಿದ್ದ ಗಣೇಶೋತ್ಸವವನ್ನು ಈ ‌ಬಾರಿ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ನಟ ಪುನೀತ್ ರಾಜಕುಮಾರ್ ಪ್ರತಿಮೆ ಜೊತೆ ವಿಘ್ನನಿವಾರಕನನ್ನು ಪ್ರತಿಷ್ಠಾಪಿಸಲಾಗಿದೆ.

First published: