Rahul Gandhi: ಪೋಕ್ಸೋ ವ್ಯೂಹದಲ್ಲಿ ಮುರುಘಾ ಶ್ರೀಗಳು; ಡಿಕೆ ಮೇಲೆ ರಾಹುಲ್ ಗಾಂಧಿ ಮುನಿಸು!

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಶರಣರನ್ನು ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆಗಳು ಹೆಚ್ಚಿವೆ. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್ ಮಾಜಿ ಆಧ್ಯಕ್ಷ ರಾಹುಲ್ ಗಾಂಧಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಬೇಸರಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

First published: