Rain Update: ರಾಜ್ಯದಲ್ಲಿ 2 ದಿನ ಗುಡುಗು ಸಹಿತ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಕೆಲ ವಾರಗಳ ಕಾಲ ಬಿಡುವು ಕೊಟ್ಟಿದ್ದ ಮಳೆ, ಇದೀಗ ಮತ್ತೆ ಶುರುವಾಗ್ತಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ಹಲವೆಡೆ 2 ದಿನ ಮಳೆ ಮುಂದುವರೆಯಲಿದೆ.

First published: