Rain Update: ಮತ್ತೆ ಹಲವೆಡೆ ವರುಣನ ಆರ್ಭಟ; ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ

ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಮಳೆಯೇ ಮುಂದುವರಿಯಲಿದ್ದು, ಹಿಂಗಾರು ಮಳೆ ಸಹ ಪ್ರವೇಶ ಪಡೆಯಲಿದೆ.

First published: