Chikkamagaluru Rains: ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟ, ಅಲ್ಲಲ್ಲಿ ಭೂ ಕುಸಿತ, ಮನೆಗಳು ನೆಲಸಮ

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಈ ಭಾಗದಲ್ಲಿ ಹರಿಯುವ ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯಮಟ್ಟದಲ್ಲಿ ಹರಿ ಯುತ್ತಿವೆ. ಕೆರೆಕಟ್ಟೆಗಳು ತುಂಬಿ ಹರಿಯುತ್ತಿದ್ದು ನದಿ ಪಾತ್ರದ ಜಮೀನುಗಳಿಗೆ ನೀರು ನುಗ್ಗಿದೆ.

First published: