Rain Update: ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ; ಮುಂದಿನ 48 ಗಂಟೆ ಕಾಲ ಕರಾವಳಿಯಲ್ಲಿ ಅಬ್ಬರಿಸಲಿದ್ದಾನೆ ವರುಣ

ರಾಜ್ಯದಲ್ಲಿ ಇನ್ನೂ 3 ದಿನ ಹಲವೆಡೆ ಭಾರೀ ಮಳೆಯಾಗಲಿದೆ. ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಮುಂದಿನ 48 ಘಂಟೆ ಕರಾವಳಿಯ ಬಹುತೇಕ ಕಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

First published: