Karnataka Rains: ಮತ್ತಷ್ಟು ಚುರುಕು ಆಗಲಿದೆ ಮುಂಗಾರು; ಮತ್ತೆ 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ನಿನ್ನೆಯಷ್ಟೇ 13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿತ್ತು. ಇದೀಗ ಮತ್ತೊಂದು ಜಿಲ್ಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಅಪಾಯದ ಸ್ಥಳಗಳಲ್ಲಿರುವ ಜನರಿಗೆ ಎಚ್ಚರಿಕೆಯಿಂದ  ಇರುವಂತೆ ಸೂಚನೆ ನೀಡಲಾಗಿದೆ.

First published: