Heavy Rain: ಬೆಂಗಳೂರಿನಲ್ಲಿ ವರುಣನ ಆರ್ಭಟ; ಇನ್ನೆರಡು ದಿನ ಭಾರೀ ಮಳೆ

ಬೆಂಗಳೂರಿನಲ್ಲಿ ಭಾರೀ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಕಾರ್ಪೋರೇಷನ್, ಮೆಜೆಸ್ಟಿಕ್, ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಮಳೆ ಅಬ್ಬರಿಸಿದೆ. ಇನ್ನೆರಡು ದಿನ ಬೆಂಗಳೂರಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

First published: