Karnataka Rains: ರಾಜ್ಯದ ಈ ಭಾಗಗಳಲ್ಲಿ ಫೆಬ್ರವರಿ 1 ರಂದು ಮಳೆ, ಹವಾಮಾನ ಇಲಾಖೆ ಮುನ್ಸೂಚನೆ!

ಬೇಸಿಗೆ ಟೈಂ ಹತ್ತಿರ ಬರ್ತಾ ಇದೆ. ಆದ್ರೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಫೆಬ್ರವರಿ 1 ರಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

First published:

  • 18

    Karnataka Rains: ರಾಜ್ಯದ ಈ ಭಾಗಗಳಲ್ಲಿ ಫೆಬ್ರವರಿ 1 ರಂದು ಮಳೆ, ಹವಾಮಾನ ಇಲಾಖೆ ಮುನ್ಸೂಚನೆ!

    ಮಳೆ ಬರುತ್ತೆ ಅಂದ್ರೆ ಕೆಲವರಿಗೆ ಬೆಳೆ ಬೆಳೆಯಲು ಸಹಾಯವಾಗುತ್ತೆ ಅಂತ ಖುಷಿ ಆಗುತ್ತೆ. ಇನ್ನೂ ಕೆಲವರಿಗೆ ಯಾಕಾದ್ರೂ ಈ ಮಳೆ ಬರುತ್ತೋ ಅಂದುಕೊಳ್ತಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 28

    Karnataka Rains: ರಾಜ್ಯದ ಈ ಭಾಗಗಳಲ್ಲಿ ಫೆಬ್ರವರಿ 1 ರಂದು ಮಳೆ, ಹವಾಮಾನ ಇಲಾಖೆ ಮುನ್ಸೂಚನೆ!

    ಬೆಂಗಳೂರಿನ ಜನ ಮಾತ್ರ ಮಳೆ ಸಹವಾಸ ಸಾಕಪ್ಪ ಅಂತಾರೆ. ಮಳೆ ಬಂದ್ರೆ ಅವಾಂತರಗಳೇ ಹೆಚ್ಚು. ತಗ್ಗು ಪ್ರದೇಶದ ಜನ ಪರದಾಡಬೇಕಾಗುತ್ತೆ. ರಸ್ತೆಗಳ ತುಂಬಾ ನೀರು ತುಂಬುತ್ತೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 38

    Karnataka Rains: ರಾಜ್ಯದ ಈ ಭಾಗಗಳಲ್ಲಿ ಫೆಬ್ರವರಿ 1 ರಂದು ಮಳೆ, ಹವಾಮಾನ ಇಲಾಖೆ ಮುನ್ಸೂಚನೆ!

    ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಫೆಬ್ರವರಿ 1 ರಂದು ಸಾಧಾರಣ ಮಳೆಯಾಗಲಿದೆಯಂತೆ. ಕನಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 48

    Karnataka Rains: ರಾಜ್ಯದ ಈ ಭಾಗಗಳಲ್ಲಿ ಫೆಬ್ರವರಿ 1 ರಂದು ಮಳೆ, ಹವಾಮಾನ ಇಲಾಖೆ ಮುನ್ಸೂಚನೆ!

    ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುತ್ತದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‍ನಷ್ಟಿದೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 58

    Karnataka Rains: ರಾಜ್ಯದ ಈ ಭಾಗಗಳಲ್ಲಿ ಫೆಬ್ರವರಿ 1 ರಂದು ಮಳೆ, ಹವಾಮಾನ ಇಲಾಖೆ ಮುನ್ಸೂಚನೆ!

    ಬಾಗಲಕೋಟೆಯಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‍ಎಎಲ್‍ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ನಗರದಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 68

    Karnataka Rains: ರಾಜ್ಯದ ಈ ಭಾಗಗಳಲ್ಲಿ ಫೆಬ್ರವರಿ 1 ರಂದು ಮಳೆ, ಹವಾಮಾನ ಇಲಾಖೆ ಮುನ್ಸೂಚನೆ!

    ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಧರಣ ಮಳೆ ಆಗುವುದರಿಂದ ಜನ ಅಷ್ಟು ಭಯ ಪಡುವ ಅಗತ್ಯ ಇಲ್ಲ. 2, ಮೂರು ದಿನ ಮಳೆ ಬರುವ ಸಾಧ್ಯತೆ ಇದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 78

    Karnataka Rains: ರಾಜ್ಯದ ಈ ಭಾಗಗಳಲ್ಲಿ ಫೆಬ್ರವರಿ 1 ರಂದು ಮಳೆ, ಹವಾಮಾನ ಇಲಾಖೆ ಮುನ್ಸೂಚನೆ!

    ದೆಹಲಿಯಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಭಾರತ ಹವಾಮಾನ ಇಲಾಖೆ ಹೇಳಿದೆ. ದೆಹಲಿ ಗರಿಷ್ಟ ತಾಪಮಾನ 17.3 ಡಿಗ್ರಿ ಸೆಲ್ಸಿಯಸ್ ಇದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 88

    Karnataka Rains: ರಾಜ್ಯದ ಈ ಭಾಗಗಳಲ್ಲಿ ಫೆಬ್ರವರಿ 1 ರಂದು ಮಳೆ, ಹವಾಮಾನ ಇಲಾಖೆ ಮುನ್ಸೂಚನೆ!

    ಹಿಮಾಚಲ ಪ್ರದೇಶದಲ್ಲಿ ಹಿಮಪಾತ ಉಂಟಾಗಲಿದ್ದು, ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES