Rain Alert: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಇಂದಿನಿಂದ ಮೂರು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ

ಮಹಾಶಿವರಾತ್ರಿ ಬಳಿಕ ರಾಜ್ಯದಲ್ಲಿ ಬಿಸಿಲಿನ ಪ್ರಮಾಣ ಏರಿಕೆಯಾಗಿದೆ. ಸದ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನಿಷ್ಠ 28 ರಿಂದ 30 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದೆ. ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

First published: