#PHOTOS: ಸಿಲಿಕಾನ್​ ಸಿಟಿಯಲ್ಲಿ ಮಳೆಯ ಸಿಂಚನ

ಕಳೆದ ಕೆಲವು ದಿನಗಳಿಂದ ಬಿಡುವು ಕೊಟ್ಟಿದ್ದ ವರುಣ ಮತ್ತೆ ತನ್ನ ಆರ್ಭಟ ಆರಂಭಿಸಿದ್ದಾನೆ. ಉದ್ಯಾನ ನಗರಿ ಬೆಂಗಳೂರಿನಲ್ಲಿ ಮಳೆರಾಯ ಮತ್ತೆ ಅಬ್ಬರಿಸಿದ್ದಾನೆ. ನಗರದಾದ್ಯಂತ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳೆಲ್ಲಾ ಕೆರೆಗಳಂತಾಗಿ ವಾಹನ ಸವಾರರು ಪರದಾಟ ನಡೆಸಬೇಕಾಯಿತು. ಕೆ.ಆರ್ ಮಾರುಕಟ್ಟೆ, ಕಾರ್ಪೋರೇಷನ್, ಮೈಸೂರು ರೋಡ್, ವಿಧಾನಸೌಧ, ಅಶೋಕ ‌ನಗರ, ಬ್ರಿಗೇಡ್ ರೋಡ್, ಎಂ.ಜಿ.ರೋಡ್ ಸುತ್ತಮುತ್ತ ಭಾರೀ ಮಳೆಯಾಗಿದೆ.

  • News18
  • |
First published: