#PHOTOS: ಕಾಫಿನಾಡಿನಲ್ಲಿ ತಂಪೆರೆದ ಮಳೆರಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಲವು ದಿನಗಳಿಂದ ಬಿಡುವು ನೀಡಿದ್ದ ವರುಣ ಇಂದು ಅಬ್ಬರಿಸಿದ್ದಾನೆ. ಜಿಲ್ಲೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದ್ದು, ಬಿಸಿಲ ಝಳಕ್ಕೆ ಮಳೆರಾಯ ತಂಪೆರೆದಿದ್ದಾನೆ. ಭಾರೀ ಮಳೆಯಿಂದಾಗಿ ರಸ್ತೆ ಮೇಲೆ ಧಾರಾಕಾರ ನೀರು ಹರಿದಿದೆ. ಜನರು ಮಳೆಯಲ್ಲಿಯೇ ಮನೆಗೆ ಹೋಗುತ್ತಿರುವ ದೃಶ್ಯ ಕಂಡು ಬಂತು.

  • News18
  • |
First published: