PHOTOS: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಬೆಳಿಗ್ಗೆಯಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬಾಳೆಹೊನ್ನೂರು, ಕೊಪ್ಪ, ಶೃಂಗೇರಿ, ಎನ್.ಆರ್ ಪುರ, ಮೂಡಿಗೆರೆ ಭಾಗದಲ್ಲಿ ಹೆಚ್ಚು ಮಳೆಯಾಗಿದೆ.

  • News18
  • |
First published: