ಸೇನೆ ಬಳಸುವ ತೇಜಸ್ ಯುದ್ದ ವಿಮಾನದಲ್ಲಿ ಹಾರಾಟ ನಡೆಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ದೇಶಿಯವಾಗಿ ಅಭಿವೃದ್ದಿಪಡಿಸಿರುವ ಲಘು ಸಮರ ವಿಮಾನ (ಎಲ್‌ಸಿಎ) ತೇಜಸ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಹಾರಾಟ ನಡೆಸಿದ್ದರು. ರಕ್ಷಣಾ ಸಚಿವರೊಬ್ಬರು ಇದೇ ಮೊದಲ ಬಾರಿಗೆ ಸಂಪೂರ್ಣ ದೇಶಿ ನಿರ್ಮಿತ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಕೀರ್ತಿಗೆ ರಾಜನಾಥ್ ಸಿಂಗ್ ಅವರು ಪಾತ್ರರಾದರು..