Jaggesh: ರಾಜ್ಯಸಭೆಯಲ್ಲಿ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಿದ್ಯಾಕೆ ಜಗ್ಗೇಶ್?

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಟ, ಜಗ್ಗೇಶ್ (MP Jaggesh) ಸೋಮವಾರ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಿದರು. ಈ ಮೊದಲು ಜುಲೈ 8ರಂದು ಪ್ರಮಾಣ ವಚನ ಸ್ವೀಕರಿಸಿದ್ದರು.

First published:

  • 18

    Jaggesh: ರಾಜ್ಯಸಭೆಯಲ್ಲಿ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಿದ್ಯಾಕೆ ಜಗ್ಗೇಶ್?

    ಜುಲೈ 8ರಂದು ಕರ್ನಾಟಕದಿಂದ ಆಯ್ಕೆಯಾದ ನಾಲ್ವರು ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ್ರು. ಜಗ್ಗೇಶ್ ಅವರು ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು.

    MORE
    GALLERIES

  • 28

    Jaggesh: ರಾಜ್ಯಸಭೆಯಲ್ಲಿ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಿದ್ಯಾಕೆ ಜಗ್ಗೇಶ್?

    ಜಗ್ಗೇಶ್ಅವರ ಪ್ರಮಾಣವಚನ ಕ್ರಮಬದ್ಧವಾಗಿದೆಯಾ ಎಂದು ಪರಿಶೀಲಿಸುವಂತೆ ರಾಜ್ಯಸಭಾ ಸಭಾಪತಿಗಳಾದ ಎಂ.ವೆಂಕಯ್ಯನಾಯ್ಡು ಅವರು ಅಧಿಕಾರಿಗಳಿಗೆ ಸೂಚಿಸಿದ್ದರು.

    MORE
    GALLERIES

  • 38

    Jaggesh: ರಾಜ್ಯಸಭೆಯಲ್ಲಿ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಿದ್ಯಾಕೆ ಜಗ್ಗೇಶ್?

    ಜಗ್ಗೇಶ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದು ಕ್ರಮಬದ್ಧವಾಗಿಲ್ಲ. ಹಾಗಾಗಿ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಬೇಕು ಎಂದು ಅಧಿಕಾರಿಗಳು ಹೇಳಿದ್ದರು ಎಂದು ವರದಿಯಾಗಿದೆ.

    MORE
    GALLERIES

  • 48

    Jaggesh: ರಾಜ್ಯಸಭೆಯಲ್ಲಿ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಿದ್ಯಾಕೆ ಜಗ್ಗೇಶ್?

    ಈ ಹಿನ್ನೆಲೆ ಮಾನ್ಸೂನ ಅಧಿವೇಶನ ಆರಂಭವಾದ ಮೊದಲ ದಿನ ಜಗ್ಗೇಶ್ ಮತ್ತೊಮ್ಮೆ ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು.

    MORE
    GALLERIES

  • 58

    Jaggesh: ರಾಜ್ಯಸಭೆಯಲ್ಲಿ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಿದ್ಯಾಕೆ ಜಗ್ಗೇಶ್?

    ಈ ವೇಳೆ ಯಾರ ಹೆಸರನ್ನು ಉಲ್ಲೇಖಿಸದ ಸಭಾಪತಿಗಳು, ಸದನದ ನಿಯಮಾವಳಿಗಳ ಪ್ರಕಾರವೇ ಸದಸ್ಯರು ಕಾರ್ಯ ನಿರ್ವಹಿಸಬೇಕು. ಪ್ರಮಾಣವಚನ ಸ್ವೀಕಾರ ವೇಳೆಯಲ್ಲಿಯೂ ನಿಯಮಗಳನ್ನು ಪಾಲಿಸಬೇಕು ಎಂದು ಸದಸ್ಯರಿಗೆ ಕಿವಿಮಾತು ಹೇಳಿದರು.

    MORE
    GALLERIES

  • 68

    Jaggesh: ರಾಜ್ಯಸಭೆಯಲ್ಲಿ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಿದ್ಯಾಕೆ ಜಗ್ಗೇಶ್?

    ಜುಲೈ 8ರಂದು ಪ್ರಮಾಣ ವಚನ ಸ್ವೀಕರಿಸಿದ ವಿಡಿಯೋವನ್ನು ಜಗ್ಗೇಶ್​ ಅವರು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡು, ‘ರಾಜ್ಯಸಭೆಯಲ್ಲಿ ಶ್ರದ್ಧೆಯಿಂದ ಪ್ರಮಾಣವಚನ ಸಿರಿಗನ್ನಡದಲ್ಲಿ ರಾಯರ ಹೆಸರಲ್ಲಿ ಸ್ವೀಕರಿಸಿದ ನನ್ನ ಬದುಕಿನ ಶ್ರೇಷ್ಠಕ್ಷಣ` ಎಂದು ಬರೆದುಕೊಂಡಿದ್ದರು.

    MORE
    GALLERIES

  • 78

    Jaggesh: ರಾಜ್ಯಸಭೆಯಲ್ಲಿ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಿದ್ಯಾಕೆ ಜಗ್ಗೇಶ್?

    ನವರಸ ನಾಯಕ ಜಗ್ಗೇಶ್ ಅವರು ಸಾಲು ಸಾಲು ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. 

    MORE
    GALLERIES

  • 88

    Jaggesh: ರಾಜ್ಯಸಭೆಯಲ್ಲಿ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಿದ್ಯಾಕೆ ಜಗ್ಗೇಶ್?

    ಗುರುಪ್ರಸಾದ್ ನಿರ್ದೇಶನದ 'ರಂಗನಾಯಕ' ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ರಾಘವೇಂದ್ರ ಸ್ಟೋರ್ಸ್ ಟ್ರೈಲರ್​ ಸಖತ್ ಕಾಮಿಡಿಯಿಂದ ಕೂಡಿದ್ದು, ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಯನ್ನು ಮೂಡಿಸಿದೆ.

    MORE
    GALLERIES