Ramadan: ಶನಿವಾರ ಬೆಂಗಳೂರಲ್ಲಿ ರಂಜಾನ್ ಸಂಭ್ರಮ, ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ

ಶಿರಸಿ ಜಂಕ್ಷನ್ ನಲ್ಲಿ ಬಲತಿರುವು ಪಡೆದು ಜೆ ಜೆ ನಗರ, ಟ್ಯಾಂಕ್ ಬಂಡೆ ರಸ್ತೆ, ಬಿನ್ನಿಮಿಲ್ ಜಂಕ್ಷನ್, ಹುಣಸೇಮ ಜಂಕ್ಷನ್ ಮೂಲಕ ಸಂಚಾರ ಮಾಡಲು ಸಂಚಾತಿ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

  • News18 Kannada
  • |
  •   | Bangalore [Bangalore], India
First published:

  • 17

    Ramadan: ಶನಿವಾರ ಬೆಂಗಳೂರಲ್ಲಿ ರಂಜಾನ್ ಸಂಭ್ರಮ, ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ

    ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಶನಿವಾರ ಈದುಲ್ ಫಿತ್ರ್ ಆಚರಣೆ ಮಾಡಲಾಗುತ್ತದೆ. ಈ ಕುರಿತು ರಾಜ್ಯ ಚಂದ್ರದರ್ಶನ ಸಮಿತಿಯ ಕಾರ್ಯಕಾರಿ ಸದಸ್ಯ ಮೌಲಾನ ಮಕ್ಸೂದ್ ಇಮ್ರಾನ್ ರಶಾದಿ ಮಾಹಿತಿ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Ramadan: ಶನಿವಾರ ಬೆಂಗಳೂರಲ್ಲಿ ರಂಜಾನ್ ಸಂಭ್ರಮ, ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ

    ರಾಜ್ಯದ ಹಲವು ಭಾಗಗಳಲ್ಲಿ ಚಂದ್ರನ ದರ್ಶನ ಆಗಿರುವುದರಿಂದ ಶನಿವಾರ ಈದುಲ್ ಫಿತ್ರ್ ಆಚರಣೆ ಮಾಡಲಾಗುತ್ತದೆ ಎಂದು ಇಮ್ರಾನ್ ರಶಾದಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Ramadan: ಶನಿವಾರ ಬೆಂಗಳೂರಲ್ಲಿ ರಂಜಾನ್ ಸಂಭ್ರಮ, ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ

    ರಂಜಾನ್ ಹಬ್ಬದ ಪ್ರಯುಕ್ತ ಶನಿವಾರ ಬೆಳಗ್ಗೆ ಮೈಸೂರು ರಸ್ತೆಯಲ್ಲಿ ವಾಹನಗಳ ಸಂಚಾರ ತಾತ್ಕಾಲಿಕ ನಿರ್ಬಂಧ ವಿಧಿಸಿಲಾಗಿದೆ. ನಾಳೆ ಬೆಳಗ್ಗೆ 8:30 ರಿಂದ ಬೆಳಗ್ಗೆ 11:00 ಗಂಟೆವರೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Ramadan: ಶನಿವಾರ ಬೆಂಗಳೂರಲ್ಲಿ ರಂಜಾನ್ ಸಂಭ್ರಮ, ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ

    ರಂಜಾನ್ ಪ್ರಯುಕ್ತ ಮೈಸೂರು ರಸ್ತೆಯಲ್ಲಿ ಮುಸ್ಲಿಂ ಬಾಂದವರು ಸಾಮೂಹಿಕ ಪ್ರಾರ್ಥನೆಗೆ ಆಗಮಿಸುವ ಹಿನ್ನಲೆಯಲ್ಲಿ ಸಂಚಾರ ನಿರ್ಬಂಧ ಮಾಡಿ ಮಾರ್ಗ ಬದಲಾವಣೆ ಮಾಡಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Ramadan: ಶನಿವಾರ ಬೆಂಗಳೂರಲ್ಲಿ ರಂಜಾನ್ ಸಂಭ್ರಮ, ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ

    ಮೈಸೂರು ಬ್ಯಾಂಕ್ ನಿಂದ ಟೌನ್ ಹಾಲ್ ಕಡೆಗೆ ಬರುವ ವಾಹನಗಳು ಕಿಮ್ಕೊ ಜಂಕ್ಷನ್ ನಲ್ಲಿ ಎಡ ತಿರುವು ಪಡೆಯಬೇಕು, ಅಲ್ಲಿಂದ ವಿಜಯನಗರ ಮೂಲಕ ಸಂಚಾರಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Ramadan: ಶನಿವಾರ ಬೆಂಗಳೂರಲ್ಲಿ ರಂಜಾನ್ ಸಂಭ್ರಮ, ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ

    ಟೌನ್ ಹಾಲ್ ಕಡೆಯಿಂದ ಮೈಸೂರು ಕಡೆಗೆ ಬರುವ ವಾಹನಗಳು ಬಿಜಿಎಸ್ ಪ್ಲೈಓವರ್ ಕೆಳಗಡೆ ಸರ್ವಿಸ್ ರಸ್ತೆಯನ್ನು ಬಳಸಿಕೊಂಡು ಶಿರಸಿ ಜಂಕ್ಷನ್ ನಲ್ಲಿ ಬಲತಿರುವು ಪಡೆದುಕೊಂಡು ಸಂಚರಿಸಲು ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Ramadan: ಶನಿವಾರ ಬೆಂಗಳೂರಲ್ಲಿ ರಂಜಾನ್ ಸಂಭ್ರಮ, ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ

    ಶಿರಸಿ ಜಂಕ್ಷನ್ ನಲ್ಲಿ ಬಲತಿರುವು ಪಡೆದು ಜೆ ಜೆ ನಗರ, ಟ್ಯಾಂಕ್ ಬಂಡೆ ರಸ್ತೆ, ಬಿನ್ನಿಮಿಲ್ ಜಂಕ್ಷನ್, ಹುಣಸೇಮ ಜಂಕ್ಷನ್ ಮೂಲಕ ಸಂಚಾರ ಮಾಡಲು ಸಂಚಾತಿ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES