Rahul-Ramya: ಭಾರತ್​ ಜೋಡೋ ಯಾತ್ರೆಗೆ ಪದ್ಮಾವತಿ ಎಂಟ್ರಿ; ರಾಹುಲ್ ಗಾಂಧಿ​ಗೆ ರಮ್ಯಾ ಸಾಥ್​

ರಾಯಚೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ರಾಯಚೂರು ನಗರದಲ್ಲಿ ಭಾರತ್ ಜೋಡೊ ಯಾತ್ರೆ ನಡೆದಿದ್ದು, ಪಾದಯಾತ್ರೆಯಲ್ಲಿ ಮಾಜಿ ಸಂಸದೆ, ನಟಿ ರಮ್ಯಾ ಭಾಗಿಯಾಗಿದ್ದಾರೆ.

First published: